ಉಡುಪಿ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ದ ಸಮೀಪ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೈಂದೂರು...
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಉಡುಪಿ : ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿಯವರು ಹುಟ್ಟೂರಾದ ಉಡುಪಿಯ ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ವಾಸುದೇವ...
ಉಡುಪಿ : ಉಪೇಂದ್ರ ನಟನೆಯ ಹಳೇ ಸಿನಿಮಾದ ಕರಿಮಣಿ ಮಾಲೀಕ ನೀನಲ್ಲ ಅನ್ನುವ ಹಾಡು ಪ್ರಸ್ತುತ ಎಲ್ಲಾ ಕಡೆ ವೈರಲ್ ಆಗುತ್ತಿದ್ದರೆ, ಇಲ್ಲಿಬ್ಬರು ಪ್ರಾಮಾಣಿಕ ವ್ಯಕ್ತಿಗಳು ಕರಿಮಣಿ ಕಳೆದುಕೊಂಡ ಮಾಲೀಕರನ್ನು ಹುಡುಕಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ....
ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ...
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ಉಡುಪಿ : ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ಲಕ್ಷಾಂತರ ರೂಪಾಯಿಗಳ ಟೋಪಿ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ...
ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕರಾವಳಿಯ ನೇತಾರರು ಏನಂದ್ರು..!? … ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ ಸಿರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ...
ಕಾರ್ಕಳದ ಘನನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿ ನಕ್ಸಲ್ ಹೋರಾಟಗಾರ್ತಿ ಶ್ರೀಮತಿ ಸಿಪಿಐ ಮಾವೋವಾದಿ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾಳೆ. ಕಾರ್ಕಳ : 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ...
ಕಾರ್ಕಳ : ಕೇರಳದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಅವಳನ್ನು ಸ್ಥಳಮಹಜರಿಗಾಗಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ ಕರೆತಂದಿದ್ದಾರೆ. 2023ರ ನ. 7 ರಂದು ಕೇರಳ ಪೊಲೀಸರಿಗೆ ಶ್ರೀಮತಿ ಸೆರೆಸಿಕ್ಕಿದ್ದಳು.ಕೇರಳದ...