ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್...
ಉಡುಪಿ ಡಿಸೆಂಬರ್ 21: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರೋ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ. 17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಮೃತ ಅಫ್ಕಾರ್ ಕಲ್ಯಾಣಪುರ...
ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು...
ಉಡುಪಿ : ಉಡುಪಿ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜ್ ಪ್ರಾಧ್ಯಾಪಕ ಡಾ.ಅಲೆಕ್ಸ್ ಜೋಸೆಫ್(47) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 11.50ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಜೋಸೆಫ್ ಅವರು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್...
ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ಮಲ್ಪೆ ನೇಜಾರು ಹತ್ಯಾ ಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39)ಗೆ ಸದ್ಯ ಜೈಲೆ ಗತಿಯಾಗಿದ್ದು ಆತನ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ....
ಶಿರೂರು ಡಿಸೆಂಬರ್ 18 : ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಗುಚಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 )...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ...
ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನುಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್,...
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್ 17 ರಿಂದ ಮತ್ತೆ ಮಳೆ ಅಬ್ಬರ...
ಉಡುಪಿ : ಅವರು ಸಮಾಜರತ್ನ ರಂಗ ಪೋಷಕ,ಅದೆಷ್ಟೋ ಮನೆಯ ಮನದ ನೋವುಗಳ ದೂರಮಾಡಿದ ಅವರಿಗೆ ತನ್ನ ಸಂಕಷ್ಟ ಸಂಕಟ ಪರಿಹರಿಸಲಾಗದೆ ಪತ್ನಿಯೊಂದಿಗೆ ಇಹಲೋಕ ತ್ಯಜಿಸಿದರು. ಪ್ರೀತಿಯ ಲೀಲಣ್ಣ ದಂಪತಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲು ಜಾತಿ ಧರ್ಮ...