ಬೆಂಗಳೂರು : ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದು ಜನ ಎಚ್ಚರಿಕೆಯಿಂದ ಇರಬೇಕೆಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಮುಂದುವರೆಯಲಿದೆ...
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ...
ಉಡುಪಿ : ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಅನ್ನ ಆಹಾರವಿಲ್ಲದೆ ನಿತ್ರಾಣಗೊಂಡು ನಡೆಯಲೂ ಸಾಧ್ಯವಾಗದೆ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಸಖಿ ಸೆಂಟರ್ಗೆ ದಾಖಲಿಸಿದ್ದು, ಇದೀಗ...
ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಸಂಜೆ ಈ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್ ಗೆ ಹೊಡೆದ ಪರಿಣಾಮ ಸವಾರ ಯುವಕ ಮೃತಪಟ್ಟ ಘಟನೆ ಉಡುಪಿ ಮಣಿಪಾಲದ ಪರ್ಕಳ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಹಿರಿಯಡ್ಕ ನಿವಾಸಿ ಅಕ್ಷಯ...
ಶಾಸಕ ಸುನೀಲ್ ಕುಮಾರ್ ಕೂಡಲೇ ರಾಜಿನಾಮೆ ತಗೊಳ್ಳಿ ಮತ್ತು ಶಾಸಕರನ್ನು ಬಂಧಿಸಿ ತನಿಖೆ ಮಾಡಿ ಜೊತೆಗೆ ಆವತ್ತಿನ ಡಿಸಿ, ಮತ್ತು ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು. ಉಡುಪಿ : ತೀವ್ರ ವಿವಾದ ಸೃಷ್ಟಿಸಿದ್ದ...
ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರ್ಮದಂಗಲ್ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನಿಲುವನ್ನು ಶ್ರೀ ರಾಂ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. ಉಡುಪಿ : ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರ್ಮದಂಗಲ್ ವಿಚಾರವಾಗಿ ವಿಶ್ವ ಹಿಂದೂ ಪರಿಷತ್...
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದಲ್ಲಿ ಬೃಹತ್ ಹೆಬ್ಬಾವೊಂದು ಕಾಡಿನಿಂದ ಜನವಸತಿ ಇರುವ ಗ್ರಾಮಕ್ಕೆ ಬಂದಿದೆ. ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದಲ್ಲಿ ಬೃಹತ್ ಹೆಬ್ಬಾವೊಂದು ಕಾಡಿನಿಂದ ಜನವಸತಿ ಇರುವ...
ಉಡುಪಿ : ಉಡುಪಿ ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಹಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್.(30),...