ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....
ಉಡುಪಿ, ಅಗಸ್ಟ್ 29: ಹಲವು ದಿನಗಳಿಂದ ಸುದ್ದಿಯಲ್ಲಿದ್ದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ವರ್ಗಾವಣೆ ಆದೇಶ ಇಂದು ಹೊರಬಿದ್ದಿದ್ದು, ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಕಳೆದ...
ಉಡುಪಿ, ಮೇ 27: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೊನಾ ಲಸಿಕೆ ವಿರೋಧಿಸುತ್ತಿದೆ, ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟವಾಗಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು, ಮೂಡಿಗೆರೆಯ ಕೆಲಭಾಗದಲ್ಲಿ...
ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಉಡುಪಿ, ಮೇ 24: ಲಾಕ್ ಡೌನ್ ಅವಧಿಯಲ್ಲಿ ಅನಗತ್ಯ ತಿರುಗಾಟ ನಡೆಸಿದ ವಾಹನ ಚಾಲಕನಿಗೆ ಅಪರ ಜಿಲ್ಲಾಧಿಕಾರಿ ಕಸ ಹೆಕ್ಕುವ ಶಿಕ್ಷೆ ನೀಡಿ ಅದೇ ವಾಹನದಿಂದ ಕಸ ತ್ಯಾಜ್ಯ ವೀಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ಉಡುಪಿ, ಮೇ 22: ನಗರದ ಲಸಿಕಾ ಕೇಂದ್ರದಲ್ಲಿ ಇಂದು ದಿವ್ಯಾಂಗರಿಗೆ ಲಸಿಕಾ ಕಾರ್ಯಕ್ರಮ ನೆರವೆರಿತು. ಉಡುಪಿ ನಗರ ಪ್ರದೇಶದಲ್ಲಿರುವೆ ಅಂಗವಿಕಲತೆ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಹೊಂದಿರುವವರಿಗೆ ಲಸಿಕೆ ನೀಡಲಾಗಿದ್ದು, 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ...
ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...