ಉಡುಪಿ : ಅಕ್ರಮವಾಗಿ ಬೈಕಿನಲ್ಲಿ ಸಾಗಾಟ ಮಾಡುತ್ತಿದ್ದ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಉಡುಪಿ ಜಿಲ್ಲೆಯ ಹೆಬ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ರಿ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್...
ಉಡುಪಿ, ಮಾರ್ಚ್ 27: ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ...
ಉಡುಪಿ, ಮಾರ್ಚ್ 21 : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು...
ಉಡುಪಿ, ಮಾರ್ಚ್ 12 : ಹಿರಿಯ ನಾಗರಿಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂತೆಕಟ್ಟೆ ಗೋಪಾಲಪುರದಲ್ಲಿ ನಡೆದಿರುವುದು ಶುಕ್ರವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅರುಣ್ ಶೆಟ್ಟಿ(74) ಎಂದು ಗುರುತಿಸಲಾಗಿದ್ದು.ಇವರು ಇಲ್ಲಿಯ ದಿವ್ಯ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ಮಂಗಳೂರು, ಫೆಬ್ರವರಿ 22 : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಕಾಸರಗೋಡು ಪ್ರವಾಸಗೈದು ಹಿಂದಿರುಗುವ ಸಂದರ್ಭ ದಾರಿ ಮಧ್ಯೆ ಮಂಗಳೂರು ಕದ್ರಿಯಲ್ಲಿರುವ ಕದಲೀ ಶ್ರೀ ಯೋಗೇಶ್ವರ ಮಠಕ್ಕೆ ಭೇಟಿ ನೀಡಿದರು. ಮಠದ ಬಾಲಾಯದಲ್ಲಿರುವ ಕಾಲಭೈರವ ಮತ್ತು...
ಕೋಟ, ಫೆಬ್ರವರಿ 04: ಉಡುಪಿ ಜಿಲ್ಲೆಯ ಸಾಲಿಗ್ರಾಮ ಶ್ರೀ ಗುರುನರಸಿಂಹ ಹಾಗೂ ಆಂಜನೇಯ ದೇವಳದ ಸಮೀಪದ ಪರಿಸರದಲ್ಲಿ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡಿ ಸಾರ್ವಜನಿಕ ರಿಂದ ‘ಅಜ್ಜಿ’ ಎಂದು ಕರೆಯಲ್ಪಡುತ್ತಿದ್ದ ಅಶ್ವತ್ಥಮ್ಮ, ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ...
ಉಡುಪಿ, ಜನವರಿ 25: ರಾಜ್ಯದಲ್ಲಿನ ಗೋಮಾಳ ಭೂಮಿಗಳನ್ನು ಆಯಾ ಜಿಲ್ಲೆಗಳಲ್ಲಿನ ನೋಂದಾಯಿತ ಗೋಶಾಲೆಗಳ ಬೇಡಿಕೆಗಳಿಗೆ ಅನುಸಾರವಾಗಿ ಸೂಕ್ತ ನಿಯಮಾವಳಿಗಳೊಂದಿಗೆ ನೀಡುವ ಬಗ್ಗೆ ಕಂದಾಯ ಮಂತ್ರಿ ಆರ್ ಅಶೋಕ್ ಸಮ್ಮತಿಸಿದ್ದಾರೆ . ಈ ಬಗ್ಗೆ ಪೇಜಾವರ ಶ್ರೀ...
ಉಡುಪಿ, ಜನವರಿ 25: ಉಡುಪಿಯ ಪ್ರಸಿದ್ಧ ದೊಡ್ಡಣಗುಡ್ಡೆ ರಹ್ಮಾನಿಯ್ಯ ಜುಮಾ ಮಸೀದಿ ಮತ್ತು ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುತ್ತಿದೆ.ಹಝ್ರತ್ ಅಶೈಖ್ ಅಹ್ಮದ್ ಹಾಜಿ ಖಾದಿರಿಯ್ಯ ರಿಫಾಯಿ ಚಿಸ್ತಿಯ್ಯ ಅವರ ಎಪ್ಪತ್ತ ಮೂರನೇ ಉರೂಸ್ ಗೆ ಶ್ರದ್ಧಾಳುಗಳು...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...