ಉಡುಪಿ : ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂದನೀಯ ಡಾ. ಸಿ. ಲಾರೆನ್ಸ್ ಡಿಸೋಜ (75) ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. 1948 ನವೆಂಬರ್ 28ರಂದು ಉಡುಪಿಯ ಶಿರ್ವ...
ಉಡುಪಿ ನವೆಂಬರ್ 12: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಒಂದು ವರ್ಷ, ಕಳೆದ ವರ್ಷ ಇದೇ ದಿನ ಎಂದಿನಂತೆ ಇದ್ದಿದ್ದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ಎಲ್ಲರನ್ನೂ ದಿಗ್ಬ್ರಮೆಗೆ ದೂಡಿತ್ತು....
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....
ಉಡುಪಿ ನವೆಂಬರ್ 09: ಮಲ್ಪೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಕರಂಬಳ್ಳಿ ದೇವಾಲಯದಲ್ಲಿ ಇಂದು ನಿಗದಿಯಾಗಿದ್ದ ಆಣೆ ಪ್ರಮಾಣ ಕೊನೆ ಕ್ಷಣದಲ್ಲಿ ರದ್ದಾಗಿದೆ. ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಶರತ್ ಕುಮಾರ್...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...
ಉಡುಪಿ, ನವೆಂಬರ್ 05 : ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ...
ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆಯಲ್ಲಿ ನಡೆದಿದೆ. ಉಡುಪಿ: ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ...
ಉಡುಪಿ: ಜಿಲ್ಲೆಯ ಕಾರ್ಕಳ ಅಜೆಕಾರ್ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಬಗ್ಗೆ ಪೂಜಾರಿ ಕುಟುಂಬ ಮಾತನಾಡಿದ್ದು ತಂಗಿ ಪ್ರತಿಮಾ ನನಗೂ ವಿಷ ಹಾಕಿರುವ ಸಾಧ್ಯತೆ ಇದೆಯೆಂದು ಆರೋಪಿ ಪ್ರತಿಮಾ ಸಹೋದರ ಸಂದೀಪ್ ಗಂಭೀರ ಆರೋಪ ಮಾಡಿದ್ದಾರೆ....
ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು....
ಉಡುಪಿ ನವೆಂಬರ್ 03: ಸಾಮಾಜಿಕ ಜಾಲತಾಣದಲ್ಲಿ ಉಡುಪಿಯ ನಗರದಲ್ಲಿ ಸುಲ್ತಾನಪುರ ಎಂಬ ಹೆಸರಿನ ಊರೊಂದು ದಿಶಾಂಕ್ ಆಪ್ ನಲ್ಲಿದೆ ಎಂದು ವೈರಲ್ ಆಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದು, ಆ ರೀತಿಯ ಯಾವುದೇ...