ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ. ಇತ್ತೀಚೆಗೆ...
ಉಡುಪಿ: ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಉಡುಪಿಯ ಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದೆ. ಆರೋಪಿ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ...
ಉಡುಪಿ : ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು ಕಾರ್ಯಾಚರಣೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ...
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬುಧವಾರ ರಾತ್ರಿ ನಡೆದಿದೆ....
ಉಡುಪಿ ಅಕ್ಟೋಬರ್ 09: ಮಾಜಿ ಸಚಿವ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು...
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ...