ಕಾರವಾರ, ಫೆಬ್ರವರಿ 06 : ಉತ್ತರ ಕನ್ನಡದ ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ್ಯಾಂಕ್ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿವಲಿಂಗದ ಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ. ಫೆ.4...
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ ಪೂಜೆಯ...
ಭಟ್ಕಳ : ಉತ್ತರ ಕನ್ನಡ ದ ಭಟ್ಕಳ ಕೋಳಿ ಫಾರ್ಮ, ಬದ್ರಿಯಾ ಕಾಲೋನಿ ನಿವಾಸಿ 25 ವರ್ಷದ ಮಿಶ್ರಿಯಾ ಎಂಬ ಮಹಿಳೆ ಮಗುವಿನೊಂದಿಗೆ ಕಾಣೆಯಾಗಿದ್ದಾಳೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...
ಭಟ್ಕಳ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ...
ಕುಮಟಾ: ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಕೇಂದ್ರ ಸಚಿವ, ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಹೇಳಿಕೆ ನೀಡಿರುವುದರ ಜತೆಗೆ...
ಯಲ್ಲಾಪುರ: ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್ ಬಳಿ ಸಂಭವಿಸಿದೆ. ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಮೃತ...
ಭಟ್ಕಳ : ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡ ಪ್ರಯಾಣಿಕನೊಬ್ಬನನ್ನು ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ಹಿಡಿದು ಅಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ...
ಸಿದ್ದಾಪುರ: ಯುವತಿಯೋರ್ವಳನ್ನು ವೇಶ್ಯೆವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಪ್ರಚೋದಿಸಿ ಕಳ್ಳ ಸಾಗಣೆಗೆ ಯತ್ನಿಸುತ್ತಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮೂವರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಕಾಶ...
ಭಟ್ಕಳ : ಇನ್ಸ್ಟಾಗ್ರಾಮ್ ಮೂಲಕ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಸ್ನೇಹ ಪ್ರೀತಿಗೆ ತಿರುಗಿ, ಬಳಿಕ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಉತ್ತರ...
ಓವರ್ಟೇಕ್ ಮಾಡಲು ಹೋಗಿ ಬಸ್ ಅಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ. ಕಾರವಾರ : ಓವರ್ಟೇಕ್ ಮಾಡಲು ಹೋಗಿ ಬಸ್ ...