ಉತ್ತರಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ಜನ ಸಾವನ್ನಪ್ಪಿದ್ದರೆ, ಅನೇಕರು ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಬಸ್...
ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ಉತ್ತರ ಪ್ರದೇಶ, ಆಗಸ್ಟ್ 17 : ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಹುಚ್ಚು ನಾಯಿಯೊಂದು ಒಂದು ಗಂಟೆಯೊಳಗೆ ಮಕ್ಕಳು , ಮಹಿಳೆಯರು ಸೇರಿ 17 ಜನರನ್ನು ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಗೋರಖ್ಪುರದ ಶಾಹ್ಪುರದಲ್ಲಿರುವ ತನ್ನ ಮನೆಯ...
ಉತ್ತರ ಪ್ರದೇಶ : ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ಬೆಂಡೆತ್ತಿದ ಘಟನೆ ಮುಜಾಫರ್ನಗರದಲ್ಲಿ ನಡೆದಿದೆ. ಇಲ್ಲಿನ ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಸಿಸಿಟಿವಿ...
ಉತ್ತರ ಪ್ರದೇಶ : ಭಾರತೀಯ ಪೊಲೀಸ್ ಸೇವೆಯ ಅತ್ಯಂತ ಸುಂದರ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಕೇಡರ್ನ ಆಶ್ನಾ ಚೌಧರಿ(Aashna Chaudhary) ಹೆಸರೂ ಸೇರ್ಪಡೆಗೊಂಡಿದೆ. ಸೌಂದರ್ಯದಲ್ಲಿ ಆಶ್ನಾ ಕೂಡ ಸೂಪರ್ ಮಾಡೆಲ್ , ನಟಿಯರಿಗಿಂತ...
ಲಖನೌ ಜುಲೈ 10 : ಹಾಲಿನ ಟ್ಯಾಂಕರ್ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಜನ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ಆಗ್ರಾ–ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ...
ಪ್ರಯಾಗರಾಜ್ : ಪ್ರಾಂಶುಪಾಲೆಯನ್ನೇ ಶಾಲಾ ಆಡಳಿತ ಮಂಡಳಿ ಬಲವಂತವಾಗಿ ಎಳೆದಾಡಿ ಹೊರತಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿರುವ ಬಿಷಪ್...
ಬಿಜ್ನೋರ್: ಕಾಡಾನೆ ಮುಂದೆ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ಬಲಿಯಾದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನ ಧಮ್ಪುರ್ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ಬಾಗ್ದಾದ್ ಅನ್ಸಾರಿ ಗ್ರಾಮದ ನಿವಾಸಿ ಮುಹಮ್ಮದ್ ಮುರ್ಶ್ಲೀನ್ (24) ಎಂದು ಗುರುತಿಸಲಾಗಿದೆ. ಬಿಜ್ನೋರ್ನ...
ಲಕ್ನೋ: ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ಮನೆಯಲ್ಲಿದ್ದ ಎಸಿಯ ಗಾಳಿಗೆ ಗಾಢ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಇಂದಿರಾನಗರ ಪ್ರದೇಶದಲ್ಲಿದ್ದ ಖಾಲಿ ಮನೆಯೊಂದಕ್ಕೆ ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬ ಕಳ್ಳತನ ಮಾಡಲು...
ಆಗ್ರಾ: ಒಂದು ಸಣ್ಣ ಕಾರಣದಿಂದಾಗಿ ಪತ್ನಿಯೊಬ್ಬಳು ಪತಿಯ ಜೊತೆ ಇರಲು ಸಾಧ್ಯವಿಲ್ಲವೆಂದು ವಿಚ್ಚೇದನ ಕೇಳಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಮದುವೆಯಾದ ದಂಪತಿ ಜೀವನದಲ್ಲಿ ಮನಸ್ತಾಪ ಆಗುವಂಥ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ...