LATEST NEWS3 years ago
ಬಿಜೆಪಿ ತೊರೆದ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್
ಪಣಜಿ, ಜನವರಿ 22: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ‘ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡದೇ ಇರುವುದಕ್ಕೇ ಪಕ್ಷವನ್ನು ತೊರೆಯುತ್ತಿದ್ದೇನೆ. ಪಣಜಿಯಲ್ಲಿ ಪಕ್ಷೇತರ...