LATEST NEWS8 hours ago
ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನ್ಕರ್
ನವದೆಹಲಿ ಜುಲೈ 21: ಆರೋಗ್ಯ ಕಾರಣಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ತಕ್ಷಣವೇ ಜಾರಿಗೆ ಬರುವಂತೆ...