KARNATAKA1 year ago
ಕಾಸರಗೋಡು : ಮದುವೆಯಾಗಿ 19 ದಿನಗಳಲ್ಲೇ ನೇಣಿಗೆ ಶರಣಾದ ನವವಧು..!
ಕಾಸರಗೋಡು : ಕಾಸರಗೋಡಿನಲ್ಲಿ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಕ್ಕಿನಡ್ಕ ಮುಹಮ್ಮದ್ ಮತ್ತು ಬೀಫಾತಿಮಾ ದಂಪತಿಯ ಪುತ್ರಿ ಹಾಗೂ ಉಕ್ಕಿನಡ್ಕ ತಾಜುದ್ದೀನ್ ಎಂಬವರ ಪತ್ನಿ ಉಮೈರಾ ಬಾನು (22) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ....