ಉಳ್ಳಾಲ : ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT) ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ...
ಮಂಗಳೂರು ನವೆಂಬರ್ 27: ಎರಡು ಶಾಲೆಗಳಿಗೆ ಕಳ್ಳರು ನುಗ್ಗಿ ಒಂದು ಶಾಲೆಯಲ್ಲಿ ಪಿಕ್ನಿಕ್ ಗಾಗಿ ಮಕ್ಕಳಿಂದ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್, ಕೊಲ್ಯದಲ್ಲಿ ಕಳೆದ ರಾತ್ರಿ ನಡೆದಿದೆ....
ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಉಳ್ಳಾಲ: ...
ಮಂಗಳೂರು ನವೆಂಬರ್ 24: ಉಳ್ಳಾಲ ಸೋಮೇಶ್ವರ ಬೀಚ್ ನ ಬಂಡೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿಯರು ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿರುವ ಪದವಿ ವಿಧ್ಯಾರ್ಥಿನಿ...
ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲದ (ullal) ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬಾಲಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ: ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ...
ಉಳ್ಳಾಲ ನವೆಂಬರ್ 18: ಉಳ್ಳಾಲದ ವಾಸ್ಕೊ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ತೆರಳಿ ಮೂವರು ವಿಧ್ಯಾರ್ಥಿನಿಯರು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್...
ಉಳ್ಳಾಲ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಭಾನುವಾರ ಬೆಳಗ್ಗೆ ಮುಳುಗಿ ಮೂವರು ಯುವತಿಯರು ಮೃತಪಟ್ಟಿರುವುದಕ್ಕೆ ಸ್ಪೀಕರ್ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಳ್ಳಾಲ : ಉಳ್ಳಾಲ ಸೋಮೇಶ್ವರ ಖಾಸಗಿ ರೆಸಾರ್ಟ್...
ಮಂಗಳೂರು ನವೆಂಬರ್ 17: ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು...
ಉಳ್ಳಾಲ: Part Time job ನ್ನೇ ಉದ್ಯೋಗ ಮಾಡಿಕೊಂಡ ವಂಚಕರು ಒರ್ವನಿಗೆ ಲಕ್ಷಾಂತರ ರೂಪಾಯಿಗಳನ್ನು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದ್ದು ಈ ಸಂಬಂಧ ಐವರನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರು...
ಉಳ್ಳಾಲ : ಅಂಕಪಟ್ಟಿ ಸಮಸ್ಯೆ, ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ವಿದ್ಯಾರ್ಥಿ ಸಮೂಹ ಗರಂ ಆಗಿದ್ದು ABVP ನೇತೃತ್ವದಲ್ಲಿ ಇಂದು ಶುಕ್ರವಾರ ಮಂಗಳೂರು ವಿಶ್ವ ವಿದ್ಯಾನಿಲಯದ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಮಂಗಳೂರು...