DAKSHINA KANNADA11 months ago
ಉಳ್ಳಾಲದಲ್ಲಿ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ಗೆ ಕೊಣಾಜೆ ಪೊಲೀಸರ ಕಾಟ..!
ಉಳ್ಳಾಲ : ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆಯುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ...