ಉಳ್ಳಾಲ, ಜನವರಿ 24: ಯಾವುದೇ ಸೂಚನೆ ನೀಡದೆ ನಿಲ್ಲಿಸಿದ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಭಾರೀ ಗಾತ್ರದ ಟ್ರಕ್ಕನ್ನು ಅದರ ಚಾಲಕ ಕಮರಿಗೆ ಚಲಾಯಿಸಿದ ಘಟನೆ ರಾ.ಹೆ.66ರ ತೊಕ್ಕೊಟ್ಟುವಿನಲ್ಲಿ ಇಂದು ನಡೆದಿದೆ.ಹೆದ್ದಾರಿಯಲ್ಲಿ ಯಾವುದೇ ಸೂಚನೆ ನೀಡದೆ...
ಉಳ್ಳಾಲ, ಜುಲೈ 19: SSLC ಪರೀಕ್ಷೆ ಆರಂಭವಾದ ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಅವಘಡವೊಂದು ಸಂಭವಿಸಿದೆ. ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ. ಬಬ್ಬುಕಟ್ಟೆ ಖಾಸಗಿ...
ಉಳ್ಳಾಲ, ಜೂನ್ 05: ಅಪರಿಚಿತ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಗುರುವಾರ ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ...
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ವೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂಪಲ ಆಶ್ರಯ ಕಾಲೋನಿ...
ಉಳ್ಳಾಲ, ಮೇ 18: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಖಾಸಗಿ ವಾಣಿಜ್ಯ ಸಂಕೀರ್ಣದ ವಾಚ್ ಮೆನ್ ಗೆ ಅದೃಷ್ಟದ ಲಕ್ಷ್ಮೀ ಒಲಿದಿದ್ದಾಳೆ. ಕಳೆದ ಮೂರು ವರ್ಷಗಳಿಂದ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿ ಮೊಹಿದೀನ್ ಲಾಟರಿಯಲ್ಲಿ ಒಂದು...
ವಿಶೇಷ ವರದಿ: ಮಂಗಳೂರು : ಕೇಂದ್ರದ ಹಾದಿಯಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದೆಡೆ ಮಧ್ಯಮ ಹಾಗೂ ಬಡ ಜನತೆ ಕೊರೊನಾದಿಂದ ಕೈಯಲ್ಲಿ ದುಡ್ಡಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೇ ಗಾಯದ ಮೇಲೆ...
ಉಳ್ಳಾಲ : ಮಂಗಳೂರಿನ ಉಳ್ಳಾಲ ಕೆ ಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ...
ಉಳ್ಳಾಲ, ಎಪ್ರಿಲ್ 04: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ...
ಉಳ್ಳಾಲ, ಫೆಬ್ರವರಿ 12: ನಗರದ ಆಸ್ಪತ್ರೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿಯಾಗಿದ್ದು,...