ಉಳ್ಳಾಲ: ವಿಷಮ ಜ್ವರ ಉಳ್ಳಾಲದಲ್ಲಿ ಯುವಕನನ್ನೇ ಬಲಿ ಪಡೆದಿದ್ದು ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ . ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ...
ಉಳ್ಳಾಲ: ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು...
ಉಳ್ಳಾಲ ನವೆಂಬರ್ 11: ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ...
ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುತ್ತಾರಿನ ಮಹಿಳೆ ರಹ್ಮತ್ ಅವರು ಮೃತಪಟ್ಟಿರುವುದಕ್ಕೆ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು ಟಿ ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಉಳ್ಳಾಲ :...
ಮಂಗಳೂರು ನವೆಂಬರ್ 09: ಹದಗೆಟ್ಟ ರಸ್ತೆ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ನಲ್ಲಿ ಪತಿ ಜೊತೆ ತೆರಳುತ್ತಿದ್ದ ವೇಳೆ ಗುಂಡಿಗೆ ಸ್ಕೂಟರ್ ಬಿದ್ದು ರಸ್ತೆಗೆಸೆಯಲ್ಪಟ್ಟ ಮಹಿಳೆ ಮೇಲೆ ಕಂಟೈನರ್ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ...
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ...
ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...
ಮಂಗಳೂರು : ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್ (babu pilar) ಗೆ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಬೆಂಗಳೂರಿಗೆ ಕರೇಸಿ ಕೊನೆ ಕ್ಷಣದಲ್ಲಿ ಕೈಬಿಟ್ಟು ಅವಮಾಡಿದ...
ಉಳ್ಳಾಲ: ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ ಮೇಲೆ ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು ಆಡಂಕುದ್ರು ನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಬಂಟ್ವಾಳ ಪರಂಗಿಪೇಟೆಯ ಆದಂ (64)...
ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು...