ಉಳ್ಳಾಲ : ಕಾಂಗ್ರೆಸ್ ಹಿರಿಯ ನಾಯಕ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಅವರಿಗೆ ಮಂಗಳವಾರ ಸಂಜೆ ಎದೆ ನೋವು...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್ ಆಚಾರ್ಯ ಆಗ್ರಹಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಚಾರ್ಯ ಕೋಲಾರ...
ಮಂಗಳೂರು : ಕರಾವಳಿಯ ಆರಾಧ್ಯ ದೈವ ಕೊರಗಜ್ಜನ ಕಥೆಯಾಧರಿತ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ಬಜೆಟ್ ಚಿತ್ರ “ಕೊರಗಜ್ಜ” ಸಿನೆಮಾ ಚಿತ್ರೀಕರಣ ಪೂರ್ತಿಗೊಳಿಸಿದೆ.ಈ ಹಿನ್ನೆಲೆಯಲ್ಲಿ ಚಿತ್ರತಂಡ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿ...
ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಸಿದ್ದ ಆರೋಪಿಗೆ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18...
ಮಂಗಳೂರು ಡಿಸೆಂಬರ್ 06: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ(89) ಇಂದು ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ,...
ಉಳ್ಳಾಲ : ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆಪಡೆದಿದ್ದಾರೆ. ಉಳ್ಳಾಲ ದೇರಳಕಟ್ಟೆಯ...
ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ....
ಮಂಗಳೂರು : ಉಳ್ಳಾಲದಲ್ಲಿ ಡೆಂಗಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್ ಗುರುವಾರ ತೀವ್ರ ಜ್ವರ...
ಮಂಗಳೂರು: ಉಳ್ಳಾಲ ಬೆಟ್ಟಂಪಾಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಮುಳುಗಡೆಯಾಗಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,...