ಮಂಗಳೂರು : ಅಪ್ರಾಪ್ತೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಮಂಗಳೂರಿನ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎಮ್. ಡಿ. ಇಬ್ರಾರ್ @ ಮುನ್ನ ಖುಲಾಸೆಗೊಂಡ ಆರೋಪಿಯಾಗಿದ್ದಾನೆ. 2019...
ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂಬ್ಲ...
ಉಳ್ಳಾಲ: ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಪತ್ತೆಹಚ್ಚಿರುವ ಅಬಕಾರಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್...
ಮಂಗಳೂರು ಡಿಸೆಂಬರ್ 14:ಶಾಲೆಯ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರು ಪ್ರಶ್ನಿಸಿದ್ದಕ್ಕೆ ಯುವಕನನ್ನು ಚೂರಿ ಇಂದ ಇರಿದು ಕೊಲೆ ಮಾಡಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೊಲೆಯಾದವನನ್ನು ಸಾರಸ್ವತ ಕಾಲನಿ...
ಉಳ್ಳಾಲ: ಉಳ್ಳಾಲ ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಹರೇಕಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಖಚಿತ ಮಾಹಿತಿ ಆಧರಿಸಿ ಉಳ್ಳಾಲ...
ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ...
ಕಾಸರಗೋಡು : ‘ನನ್ನ ಸಾವಿಗೆ ನಾನೇ ಕಾರಣ ವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪೆರ್ಲದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್...
ಉಳ್ಳಾಲ : ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇ ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು...
ಉಳ್ಳಾಲ : ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ 20 ವರ್ಷದ ಯುವತಿಯೋರ್ವಳು ಕಾಣೆಯಾಗಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20) ಕಾಣೆಯಾದ ಯುವತಿಯಾಗಿದ್ದಾಳೆ. ಬಿಡಾರ ಮನೆಯಲ್ಲಿ ವಾಸವಾಗಿರುವ...
ಕಡಬ : 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಾರೆಂಟ್ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಉಳ್ಳಾಲ ತಲಪಾಡಿಯ ಉಚ್ಚಿಲ ನಿವಾಸಿ ಬಾಕೂರು ಅಶ್ರಫ್ ಬಂಧಿತ ಆರೋಪಿಯಾಗಿದ್ದಾನೆ . ಈತನ ವಿರುದ್ದ ಕಡಬ ಪೊಲೀಸ್...