DAKSHINA KANNADA2 years ago
ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು: ಮಹಿಳೆ ಬಲಿ
ಕಡಬ, ಮಾರ್ಚ್ 17 : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...