LATEST NEWS2 years ago
ಪಡುಬಿದ್ರೆ: ಎರ್ಮಾಳಿನಲ್ಲಿ ಚಿರತೆ ಪ್ರತ್ಯಕ್ಷ
ಪಡುಬಿದ್ರೆ, ಜೂನ್ 10: ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದೆ. ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಸುದ್ದಿ...