ನವದೆಹಲಿ ಮಾರ್ಚ್ 04: ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ...
ಕುಂದಾಪುರ ಡಿಸೆಂಬರ್ 03: ಗಂಗೊಳ್ಳಿ ಗ್ರಾಮಪಂಚಾಯತ್ ನ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗ್ರಾಪಂ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಮಾಡುತ್ತಿರುವ...
ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ...
ಉಡುಪಿ ಡಿಸೆಂಬರ್ 11: ಪೊಲೀಸರ ಅನುಮತಿ ಇಲ್ಲದೆ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳವಾರ ಚಲೋ ಬೆಳಗಾವಿ ಜಾಥಾ ನಡೆಸಿದ ಎಸ್ ಡಿಪಿಐ ಮುಖಂಡರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ...
ಮಂಗಳೂರು ಮೇ 25: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ 6 ವರ್ಷಗಳಿಂದ ಗೂಂಡಾ ವರ್ತನೆ ಪದೇ ಪದೇ ಪುನರಾವರ್ತನೆಯಾಗುತ್ತಿದೆ. ಒಬ್ಬ ಶಾಸಕ ಯಾವ ರೀತಿ ಇರಬಾರದು ಎನ್ನುವುದಕ್ಕೆ ಹರೀಶ್ ಪೂಂಜ ಉದಾಹರಣೆಯಾಗಿದೆ ಎಂದು ಎಸ್...
ಪುತ್ತೂರು, ಮಾರ್ಚ್ 08: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಸ್ ಡಿಪಿಐ ಮಹಿಳಾ ಘಟಕದ ವತಿಯಿಂದ ಬುಧವಾರ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿನ 120ಕ್ಕು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಯನಾಡಿದ ಎಸ್...
ಉಡುಪಿ, ಫೆಬ್ರವರಿ 08: ಕುಂದಾಪುರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಕೇಸರಿ-ಹಿಜಾಬ್ ಸಂಘರ್ಷ ತಾರಕಕ್ಕೇರಿದ್ದು, ದಿನೇದಿನೆ ಪರಿಸ್ಥಿತಿ ಸಂಕೀರ್ಣವಾಗುತ್ತಿದೆ. ತನ್ಮಧ್ಯೆ ಈ ಪ್ರಕರಣಕ್ಕೆ ಹೈದರಾಬಾದ್ ಮುಸ್ಲಿಮರ ಪ್ರವೇಶವಾಗಿರುವುದು ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗುವಂತಿಲ್ಲ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು...