KARNATAKA3 years ago
ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯ ಪತ್ತೆಗೆ SDRF ತಂಡ ಆಗಮನ
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...