DAKSHINA KANNADA2 years ago
ಮಂಗಳೂರು : ಕಣ್ಣೂರಿನಲ್ಲಿ ಹಲ್ಲೆಗೊಳಗಾದ ಸಿಟಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ VHP ನಾಯಕ ಶರಣ್ ಪಂಪ್ವೆಲ್..!
ಮಂಗಳೂರು ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಿನ್ನೆ ರಾತ್ರಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಸಿಟಿ ಬಸ್ ಕಂಡಕ್ಟರ್ ಯಶವಂತ್ ಅವರನ್ನು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು....