KARNATAKA3 years ago
ಬೆಂಗಳೂರು: ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಹಲವು ವಾಹನಗಳಿಗೆ ಹಾನಿ
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೌಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ...