ಪುತ್ತೂರು ಮಾರ್ಚ್ 03: ಕಂಬಳದ ಅಭಿಮಾನಿಗಳು ಎಲ್ಲಿ ವರೆಗೆ ಇರುತ್ತಾರೋ ಅಲ್ಲಿ ತನಕ ಕಂಬಳ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯುತ್ತದೆ. ಪ್ರಾಣಿ ದಯಾ ಸಂಘ (ಪೇಟ)ದವರು ಸುಪ್ರಿಂ ಕೋರ್ಟ್ ಗೂ ಹೋಗಲಿ, ಏನೇ ಕಸರತ್ತು ಮಾಡಿದರೂ ಕಂಬಳವನ್ನು...
ಪುತ್ತೂರು ಮಾರ್ಚ್ 01: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕೆ ಎಸ್ ಅವರ ಗೌರವ...
ಮಂಗಳೂರು ಜನವರಿ 14: ಕರಾವಳಿಯ ಜಾನಪದ ಕ್ರೀಡೆ ಕಂಬಳ, ಪೇಟಾದ ಹೊಡೆತವನ್ನು ತಡೆದು ಮತ್ತೆ ಎದ್ದು ನಿಂತಿದೆ. ಪ್ರತಿ ಭಾರಿಯೂ ಕಂಬಳದಲ್ಲಿ ನಡೆಯುವ ವಿಚಾರಗಳನ್ನು ಇಟ್ಟುಕೊಂಡು ನ್ಯಾಯಾಲಯ ಮೆಟ್ಟಿಲನ್ನು ಪೇಟಾ ಹತ್ತುತ್ತಲೇ ಇದೆ. ಈ ನಡುವೆ...
ಮಂಗಳೂರು ಡಿಸೆಂಬರ್ 29: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್ ಅವರು, ಕ್ಯಾ.ಎಂ.ವಿ. ಪ್ರಾಂಜಲ್ ಆಟವಾಡಿ ಬೆಳೆದ ನೆಲವಾದ ತುಳುನಾಡಿನ ಸಾಂಸ್ಕೃತಿಕ ವೈಭವ ಕಂಬಳ. ಇಂದು ಮಗ ಬದುಕಿದ್ದರೆ ಈ ಸಂಸ್ಕೃತಿಯನ್ನು ಆನಂದಿಸಲು ಆತನ ಜೊತೆ...
ಬೆಂಗಳೂರು : ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸುತ್ತಲೂ ದೀಪಾವಳಿ ಹಬ್ಬದ ಪ್ರಯುಕ್ತ ರಾತ್ರಿ ಸಾಲು ಸಾಲು ಹಣತೆ ಬೆಳಗಿಸಿ ಕಂಬಳ ಸಮಿತಿ ಗಮನ ಸೆಳೆದಿದೆ. ಕಳೆದ ವರ್ಷ ಸುಸಜ್ಜಿತ ಕರೆ...
ಮಂಗಳೂರು ಅಕ್ಟೋಬರ್ 27: ಈ ಬಾರಿ ಬೆಂಗಳೂರು ಕಂಬಳ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಯುವ ಸಾಧ್ಯತೆ ಇದ್ದು, ಸರಕಾರದಿಂದ ಪರ್ಮಿಷನ್ ಸಿಕ್ಕಿದ್ದು, ಮೈಸೂರು ಮಹಾರಾಣಿಯವರಿಂದ ಅನುಮತಿ ಸಿಗಬೇಕಿದೆ ಎಂದರು. ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...
ಬೆಂಗಳೂರು ಅಕ್ಟೋಬರ್ 23: ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ನಡೆಸುತ್ತಾರೆ ಎಂದು ಹೈಕೋರ್ಟ್ ನಲ್ಲಿ ಆಕ್ಷೇಪ ಅರ್ಜಿ ಸಲ್ಲಿಸಿದ್ದ ಪೆಟಾಗೆ ಮುಖ ಭಂಗವಾಗಿದ್ದು, ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ...
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ ನಡೆಸಿದ್ದರು. ಪೇಟಾದ ಆಕ್ಷೇಪದ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಬೇಕೆಂದು ವಕೀಲರ ಮೂಲಕ ಅಶೋಕ್ ರೈ ಮಧ್ಯಂತರ ಅರ್ಜಿ...
ಬೆಂಗಳೂರು ಅಕ್ಟೋಬರ್ 22: ಬೆಂಗಳೂರಿನಲ್ಲಿ ಆಯೋಜನೆಯಾಗದ ಬೆಂಗಳೂರು ಕಂಬಳ ವಿಚಾರಕ್ಕೆ ಪಿಐಎಲ್ ಅರ್ಜಿ ಸಲ್ಲಿಸಿದ್ದ ಪೆಟಾ ಇದೀಗ ಶಿವಮೊಗ್ಗದಲ್ಲಿ ನಡೆಯಲಿರುವ ಕಂಬಳ ವಿರುದ್ದ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ಕಂಬಳ ಕೋಣಗಳನ್ನು ಟ್ರಕ್ ಗಳಲ್ಲಿ ತರದಂತೆ ಆದೇಶಿಸಬೇಕೆಂದು...