ಕಡಬ : ನಿರಂತರ ಮಳೆಗೆ ರಸ್ತೆ ಬದಿಯ ಬೃಹತ್ ಮರ ಧರೆಗುರುಳಿ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ದಕ್ಷಿಣ ಕನ್ನಡದ ಕಡಬ ಸಮೀಪದ ಪಣೆಮಜಲು ಬಳಿ ಶುಕ್ರವಾರ ನಡೆದಿದೆ. ಬೃಹತ್...
ಕಡಬ : ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿಮಳೆಯಾಗುತ್ತಿದೆ. ಜಿಲ್ಲೆಯ ಕಡಬದಲ್ಲಿ ಬೀಸಿದ ಭಾರಿ ಗಾಳಿ-ಮಳೆಗೆ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಹಿ.ಪ್ರಾ.ಶಾಲೆಯ ಕಟ್ಟಡದ ಛಾವಣಿಯ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಮಳೆಯೊಂದಿಗೆ ಭಾರಿ ಗಾಳಿ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ(kadaba) ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ( Heart attack)ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್( 40) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ...
ಕಡಬ, ಜೂನ್ 10: ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಡಬದ ಅಡ್ಡಗದ್ದೆ...
ಕಡಬ ಮೇ 11: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು...
ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಇಂದು ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ...
ಪುತ್ತೂರು : ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯ ಬಗ್ಗೆ ಉಲ್ಲೇಖ ಮಾಡಿದ ವರನ ಕಡೆಯವರಿಗೆ ಈಗ ಫಜೀತಿಯಾಗಿದೆ. ಮದುವೆ ಕಳೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿದ್ದಾರೆ. ಪ್ರಧಾನಿ...
ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ...
ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಈ ಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ....