ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಈ ಬಾರಿಯೂ ಆದಾಯದಲ್ಲಿ ರಾಜ್ಯದಲ್ಲೇ ನಂಬರ್ ವನ್ ದಾಖಲೆ ನಿರ್ಮಿಸಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಕ್ಷೇತ್ರ 146.01...
ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ...
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ...
ಕಡಬ : ಅಲ್ಪ ಸಂಖ್ಯಾತರ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮುಖಂಡರ ಮಧ್ಯೆ ಗದ್ದಲ, ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಪ್ರಚಾರ ಸಭೆ ಕಡಬದಲ್ಲಿ ಶನಿವಾರ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಇತ್ತಿಚೆಗೆ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡಿದ್ದ ಸಂತ್ರಸ್ಥ ವಿದ್ಯಾರ್ಥಿನಿಯರ ಮನೆಗಳಿಗೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಭೇಟಿ...
ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬ ಪೊಲೀಸರು ಯಶಸ್ವಿ ಕಾರ್ಯಾಚರಣೆಯೊಂದರಲ್ಲಿ 30 ಕ್ಕೂ ಅಧಿಕ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಎರಡು ವಾರದ ಹಿಂದೆ ಕಡಬ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ...
ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ...
ಕಡಬ: ದಕ್ಷಿಣ ಕನ್ನಡದ ಕಡಬ ಕೋಡಿಂಬಾಳ ಗ್ರಾಮದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದು ಉದ್ದದ ವಿವಾರದಲ್ಲಿ ಈ ದೈತ್ಯ ಕಾಳಿಂಗ ದಾಖಲೆ ಬರೆದಿದೆ. ಈ ಪ್ರದೇಶದಲ್ಲಿ ಕಳೆದ ದಿನಗಳಿಂದ ದೈತ್ಯ ಹಾವೊಂದು...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ಕಡಬ : ಅಕ್ರಮ ಮರಳುಗಾರಿಕೆಯ ಮಾಫಿಯಾಗಳು ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದ್ದು ಮರಳು ಮಾಫಿಯಾದ ವಿರುದ್ದ ಊರಿಗೆ ಊರೇ ಸೆಟೆದು ನಿಂತಿದೆ. ಶಾಂತಿಮೊಗರಿನಲ್ಲಿರುವ...