ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್ಪಿ ಪೆಟ್ರೋಲ್ ಬಂಕ್ ನ ಬಳಿ ಇಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿದ್ದಾರೆ. ಕಡಬ : ನೆಲ್ಯಾಡಿ:...
ಕಡಬ, ಜೂನ್ 01: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ...
ಕಡಬ, ಮೇ 31: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಬಗ್ಗೆ ಅರೋಪ ವ್ಯಕ್ತವಾಗಿದೆ. ಕಳೆದ 5 ತಿಂಗಳ...
ಕಡಬ, ಮೇ 16: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ...
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಕಡಬ, ಎಪ್ರಿಲ್ 08: ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ ಹೊಗೆ ಗಾಳಿಗೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಭಕ್ತರಲ್ಲಿ ಕೌತುಕ ಮೂಡಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಗ್ರಾಮದ ಆತೂರು ಶ್ರೀ ಸದಾಶಿವ...
ಕಡಬ, ಮಾರ್ಚ್ 30: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15). ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ...
ಕಡಬ, ಮಾರ್ಚ್ 30: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ...
ಕಡಬ, ಮಾರ್ಚ್ 17: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳ ಸಂಕಷ್ಟದ ಜೊತೆಗೆ ಚಿರತೆ ಹಾವಳಿಯ ಪ್ರಕರಣ ವರದಿಯಾಗುತ್ತಿದ್ದು, ಇಲ್ಲಿನ ಸ್ಥಳೀಯ ನಿವಾಸಿಗಳು ಜೀವ ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಬೆತ್ತೋಡಿ ಎಂಬಲ್ಲಿ...
ಕಡಬ, ಮಾರ್ಚ್ 07: ಸರಕಾರಿ ಕಛೇರಿಗಳಲ್ಲಿ ಮೇಲಾಧಿಕಾರಿಗಳು ಬೆಲ್ ಹಾಕಿ ಜವಾನರನ್ನು ಕರೆದು ಚಾ ತಿಂಡಿ, ತರುವದಕ್ಕೋ, ಕಡತ ತರುವುದಕ್ಕೋ ಆದೇಶಿಸುವ ಈ ಜಮಾನದಲ್ಲಿ, ಯಾವುದೇ ಇಗೋ ಇಲ್ಲದೆ ತಾನೇ ಪೊರಕೆ ಹಿಡಿದು ಕಸಗುಡಿಸುವ ಮೂಲಕ...