DAKSHINA KANNADA3 years ago
ಉಪ್ಪಿನಂಗಡಿ: ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರ ವಶ
ಉಪ್ಪಿನಂಗಡಿ, ಜುಲೈ 09: ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಅಕ್ರಮವಾಗಿ ಅಕೇಶಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಆರೋಪಿಗಳು...