ಕಾಡು ಕಾಡು ಮೌನವಹಿಸುವುದು ಬಿಟ್ಟು ಬೇರೆ ಏನೂ ಮಾಡುವ ಹಾಗಿರಲಿಲ್ಲ ಮರ ಕಡಿದು ಸಾಗಾಟವಾಗುತ್ತಿದೆ. ಕಾಡು ಬೆತ್ತಲೆಯಾಗುತ್ತಿದೆ. ಅಧಿಕಾರಿಗಳಿಗೆ ಕೊಡಲಿ ಹಿಡಿದಾಗ ಪ್ರಶ್ನಿಸುವವರುಯಾರು?. ಸರಕಾರಕ್ಕೆ ದೂರು ದಾಖಲಾಯಿತು ಅನಾಮಧೇಯರಿಂದ. ಈ ಸುದ್ದಿ ಹರಡುವುದಕ್ಕಿಂತ ಮೊದಲೇ ಹೊಸಸುದ್ದಿ...
ನರ್ಸ್ “ಲೇ ನಿನಗೆ ಹೇಳೋದು ಇಷ್ಟು ದಿನ 8000 ಸಂಬಳಕ್ಕೆ ಕೆಲಸ ಮಾಡ್ತೀಯಾ? ಇದಕ್ಕಿಂತ ದೊಡ್ಡ ಕೆಲಸ ಇದೆ ಅದನ್ನು ಮಾಡು. ಇದರಲ್ಲಿ ಎಲ್ಲ ರೋಗಿಗಳು ಜೊತೆ ಇರಬೇಕು, ನಿಮ್ಮ ದುಡಿಮೆಗೆ ಸರಿಯಾದ ಸಂಬಳ ಸಿಗೋದಿಲ್ಲ....
ಸ್ವಾತಂತ್ರ್ಯ ಮೇಲೇರಿದ ತಿರಂಗ ಪದರಗಳನ್ನು ಕಳಚಿ ಗಾಳಿಯೊಂದಿಗೆ ಗುದ್ದಾಡಿ ಹಾರಾಡಿತು. ಅದರೊಳಗಿಂದ ಉದುರಿದ ಹೂವಿನ ಎಸಳುಗಳು ಸ್ವಾತಂತ್ರ್ಯದ ಪ್ರತೀಕವನ್ನು ತನ್ನೊಂದಿಗೆ ಹೊತ್ತು ಸುತ್ತಲೂ ಚದುರಿತು, ಭೂಮಿಗೂ ತಿಳಿಸಲು ಧಾವಿಸಿದವು. ಎಲ್ಲರ ಕೈಗಳು ಹೆಮ್ಮೆಯ ನಮಸ್ಕಾರವನ್ನು ಅರ್ಪಿಸಿ...
ರಿಮೋಟ್ ಲೋ ಅಣ್ಣ ಏನಾಗಿದೆಯೋ ನಿನಗೆ? ನಾನೇನಾದ್ರೂ ತೊಂದರೆ ಕೊಟ್ಟಿದ್ದೇನಾ, ಇಲ್ಲಾ ತಾನೇ. ನಾನ್ಯಾರು ಅಂತನಾ?.ನಾನೇ ಮಾರಾಯ “ರಿಮೋಟು” ನಿನ್ನ ಇಷ್ಟಗಳನ್ನು ನಾನು ರೂಪಿಸುತ್ತೇನೆ.ನನ್ನಿಂದಲೇ ಬದಲಾವಣೆಗಳು ಸಾಧ್ಯವಾಗುತ್ತದೆ. ಟಿವಿಯಲ್ಲಿ ಏನಾದರೂ ತೊಂದರೆ ಇದ್ದರೆ ,ನನ್ನ ಬ್ಯಾಟರಿಯಲ್ಲಿ...
ಕ್ಯಾಮರಾ ಕ್ಯಾಮೆರಾ ಯಾವತ್ತೂ ನನ್ನ ಮನೆಯನ್ನು ಹುಡುಕಿ ಬಂದಿರಲಿಲ್ಲ. ನಾನು ಎಷ್ಟು ಅಲೆದರೂ ಅದು ನನ್ನನ್ನು ತಿರುಗಿಯೂ ನೋಡಲಿಲ್ಲ. ಅವತ್ತು ಅಪ್ಪನ ಹೆಣ ಮರದಲ್ಲಿ ನೇತಾಡಿದಾಗ ಒಂದೆರಡು ನಿಮಿಷದಲ್ಲಿ ನನ್ನ ಮುಂದಿನಿಂದ ಹಾದುಹೋಯಿತು. ಇಲ್ಲಾ ಈ...
ದ್ವಂದ ಅವನ ಅಮ್ಮನಿಗೆ ಹುಷಾರಿಲ್ಲ . ಅದು ಕಡಿಮೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಅಮ್ಮ ಮತ್ತು ಅವನು ಮಾತ್ರ ಮನೆಯಲ್ಲಿರೋದು. ಶಾಲೆಯ ಮೆಟ್ಟಿಲು ಹತ್ತುವ ಸ್ಥಿತಿಯಲ್ಲಿ ಇಲ್ಲ. ದುಡ್ಡು ಸಂಪಾದಿಸಬೇಕು ಅಮ್ಮನ ಮದ್ದಿಗೆ. ದುಡಿಯೋಕೆ ಅಂತ...
ಸರಿನಾ? “ಸಾರ್ ಯಾವುದ್ಯಾವುದೋ ಕಾರಣಕ್ಕೆ ನನ್ನಿಂದ ದೂರ ಆಗ್ತಾ ಇದ್ರು ಹಲವರು. ಅದರಲ್ಲಿ ಕೆಲವರು ಕೊನೆಗೆ ಅರ್ಥಮಾಡಿಕೊಂಡು ಬಳಿ ಬಂದರೆ, ಕೆಲವರ ಬಳಿ ನಾನೇ ಹೋಗಿ ಏನಾಯಿತು ತಪ್ಪು ಏನಾಗಿದೆ ಅಂದರೂ ಉದಾಸೀನದಿಂದ ತಿರಸ್ಕರಿಸಿ ದೂರನೇ...
ಮೋಸ ಕೋಣೆಯೊಳಗೆ ಕುಳಿತು ಬೇಸರವಾಗಿ ಅಂಗಳಕ್ಕೆ ಬಂದು ನಿಂತಾಗ ಮಧ್ಯರಾತ್ರಿ ಆಗಿತ್ತು. ಊರು ಮಲಗಿತ್ತು. ಹಾಗೆ ನೀಲಾಕಾಶದ ಕಡೆಗೆ ತಲೆ ಎತ್ತಿದಾಗ ತಾರೆಗಳ ಮಿನುಗುವಿಕೆಯಿಂದ ಒಂದಷ್ಟು ಬೆಳಕು ಹಬ್ಬಿತ್ತು.ತಾರೆಗಳ ನಡುವೆ ನಗುತ್ತಿದ್ದ ಚಂದಿರ ನೇರವಾಗಿ ಬಂದು...
ಚಂದಿರ ಆಕೆಗೆ ಮನೆಯಲ್ಲಿ ಕಲಿಸಿದ್ದು ನೀನು ಸಮಾಜದೊಂದಿಗೆ ಬದುಕಬೇಕು, ಸಮಾಜಕ್ಕಾಗಿ ಬದುಕಬೇಕು ಅಂತಾ.ಅಪ್ಪ ಆಗಾಗ ಹೇಳ್ತಿದ್ದದ್ದು ನೀನು ನುಡಿದಂತೆ ನಡೆಯಬೇಕು ಆಗ ಸನ್ಮಾನಗಳು ನಿನ್ನನ್ನ ಹುಡುಕಿಕೊಂಡು ಬರುತ್ತೆ. ಹಾಗೆಯೇ ಬದುಕಿದವಳು. ಶಿಕ್ಷಣವನ್ನು ಮುಗಿಸಿ ವಕೀಲವೃತ್ತಿಯನ್ನು ಆರಂಭಿಸಿದಳು....
ನೆಲದ ಉಸಿರಾಟ ನಾನು ದಿನವೂ ನೆಲದ ಮೇಲೆ ಚಲಿಸೋನು.ಒಂದು ದಿನವೂ ಮಣ್ಣಿನ ಅಂದರೆ ನೆಲದ ಮಾತನ್ನ ಕೇಳಿರಲಿಲ್ಲ. ಅದರ ನೋವನ್ನು ಅರಿತಿರಲಿಲ್ಲ .ಕಾಲು ಚಪ್ಪಲಿ ಧರಿಸಿತ್ತಲ್ವಾ!!. ಗುರುತಿಲ್ಲದ ಊರಿಗೆ ಆ ದಿನ ತಲುಪಿದ್ದೆ. ನಿಲ್ಲುವ ಜಾಗ...