DAKSHINA KANNADA2 days ago
ಮಂಗಳೂರು : ಕರಾವಳಿ ಹಾಲುಮತ ಕುರುಬರ ಸಂಘ ದ.ಕ ಜಿಲ್ಲಾ ಶಾಖೆಯಿಂದ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮ
ಮಂಗಳೂರು : ಕರಾವಳಿ ಹಾಲುಮತ ಕುರುಬರ ಸಂಘ (ರಿ) ದ.ಕ ಜಿಲ್ಲೆ ಮಂಗಳೂರು ಇವರ ನೇತೃತ್ವದಲ್ಲಿ ದಾಸವರೇಣ್ಯ ದಾರ್ಶನಿಕ ಕವಿ ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮ ಭಾನುವಾರ ಚಿಲಿಂಬಿಯ ಶ್ರೀ ಶಿರಡಿ ಸಾಯಿಬಾಬಾ...