‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು...
ಬೆಂಗಳೂರು, ಮೇ 02: ಗಾಯಕ ಸೋನು ನಿಗಮ್ ಅವರು ವಿವಾದಿಂದ ಆಗಾಗ ಸುದ್ದಿ ಆಗುತ್ತಾರೆ. ಈಗ ಅವರು ಕನ್ನಡಕ್ಕೆ ಅವಮಾನ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್...
ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡುವ ಪ್ಲ್ಯಾನ್ ಅನ್ನು ನಿರ್ದೇಶಕ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಡೈರೆಕ್ಟರ್ ಗೌತಮ್ ಮಾತನಾಡಿ,...
ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ‘8’ ಎಂಬ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅನುರಾಗ್ ಕಶ್ಯಪ್ ತಮಿಳಿನ ‘ಮಹಾರಾಜ’ ಚಿತ್ರದಲ್ಲಿ...
ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ...
ಬೆಂಗಳೂರು ನವೆಂಬರ್ 25: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸೀಸನ್ 11 ಆರಂಭವಾಗಿ 50 ದಿನಗಳು ಕಳೆದಿದೆ. ಶೋ ಪ್ರಾರಂಭವಾದಾಗಿನಿಂದಲೂ ಕೇವಲ ಗಲಾಟೆ ಕೂಗಾಟಗಳೇ ಹೆಚ್ಚಾಗಿ ಪ್ರಸಾರ ಆಗುತ್ತಿತ್ತು, ಈ ನಡುವೆ ಧನರಾಜ್ ಮತ್ತು...
ಬೆಂಗಳೂರು ನವೆಂಬರ್ 16: ಬಿಗ್ ಬಾಸ್ ನಲ್ಲಿ ಈ ವಾರ ಚೈತ್ರಾ ಕುಂದಾಪುರ ಸಖತ್ ಸುದ್ದಿಯಲ್ಲಿದ್ದಾರೆ. ಇಂದು ಬಿಡುಗಡೆಯಾಗಿರುವ ಪ್ರೋಮೋದಲ್ಲಿ ಬಿಗ್ ಬಾಸ್ ನಲ್ಲಿ ಉಸಿರುಗಟ್ಟುವ ವಾತಾವರಣ ಇದೆ ನಾನು ಮನೆಗೆ ಹೋಗುವ ನಿರ್ಧಾರ ಮಾಡಿದ್ದೇನೆ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಬೆಂಗಳೂರು ಸೆಪ್ಟೆಂಬರ್ 28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ಚೈತ್ರಾ...
ಬೆಂಗಳೂರು ಸೆಪ್ಟೆಂಬರ್ 26: ಬಿಗ್ ಬಾಸ್ 11 ರ ಸೀಸನ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ನಡುವೆ ಕಲರ್ಸ್ ಕನ್ನಡ ಹೊಸ ಪ್ರೋಮೋ ಒಂದನ್ನು ಬಿಟ್ಟಿದ್ದು, ಅದರಲ್ಲಿ ಸ್ಪರ್ಧಿಗಳು ಯಾರು ಎನ್ನುವ...