LATEST NEWS3 years ago
ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ಮೊದಲ ಸುತ್ತಿನ ಆಯ್ಕೆ: ರಿಷಿ ಸುನಕ್ ಮುಂಚೂಣಿ
ಲಂಡನ್, ಜುಲೈ 14: ಬ್ರಿಟನ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬುಧವಾರ ಕನ್ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಸುತ್ತಿನ ಮತದಾನ ನಡೆದಿದ್ದು, ಭಾರತೀಯ ಮೂಲದ ರಿಷಿ ಸುನಕ್ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಮೊದಲ...