LATEST NEWS21 hours ago
18ನೇ ವಯಸ್ಸಿಗೆ ಕಮರ್ಷಿಯಲ್ ಪೈಲಟ್ ಆದ ಗುಮ್ಮಟ ನಗರಿ ಯುವತಿ, ಅತ್ಯಂತ ಕಿರಿಯ ಪೈಲೆಟ್ ಹೆಗ್ಗಳಿಕೆಗೆ ಪಾತ್ರರಾದ ಸಮೈರಾ ಹುಲ್ಲೂರು..!
ವಿಜಯಪುರ : ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ತಮ್ಮ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ (CPL) ಪಡೆಯುವ ಮೂಲಕ ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಈ...