ಬೆಂಗಳೂರು: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ(Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ....
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಮಂಗಳೂರು: ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 10 ರಂದು...
ಮಂಗಳೂರು ಮೇ 26: ಕರಾವಳಿಯಲ್ಲಿ ಉತ್ತಮವಾದ ಮುಂಗಾರು ಪೂರ್ವ ಮಳೆಯಾಗಿದ್ದು, ಇದೀಗ ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 1ರಂದು ಕೇರಳ ಕರಾವಳಿ...
ಮಂಗಳೂರು: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ...
ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ...
ಮಂಗಳೂರು, ಸೆಪ್ಟೆಂಬರ್ 20: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22...
ಮಂಗಳೂರು, ಜುಲೈ 25 : ಕರಾವಳಿ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರಿ ಗಾಳಿ ಮಳೆ ಮುಂದುವೆರೆದಿದ್ದು ಅಪಾರ ನಷ್ಟ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ...
ಸುಳ್ಯ, ಜುಲೈ 06: ಕರಾವಳಿ ಭಾಗದಲ್ಲಿ ಕೆಳ ದಿನಗಳಿಂದ ಭಾರೀ ಮಳೆಯಾಗಿತಿದ್ದು, ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದೆ. ಸುಳ್ಯದಿಂದ ಕೇರಳ ಸಂಪರ್ಕಿಸುವ ದಕ್ಷಿಣಕನ್ನಡ ಗಡಿಭಾಗ ಪಾಣತ್ತೂರು ಎಂಬಲ್ಲಿ ಗುಡ್ಡ...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...