ಕರ್ತವ್ಯ ಲೋಪವೆಸಗಿದ ಪೊಲೀಸರ ವಿಚಾರಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶರ ಹೆಗಲಿಗೆರಲಿದೆ ರಾಜ್ಯ ಸರಕಾರ ತನಿಖೆಯಲ್ಲಿ ಲೋಪವೆಸಗಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ರಚಿಸಲಾಗಿದ್ದ ‘ಖುಲಾಸೆಗೊಂಡ ಅಪರಾಧ ಪ್ರಕರಣಗಳ ಪರಾಮರ್ಶೆ ಸಮಿತಿ’ಯ ವಿಚಾರಣೆ ಮಾರ್ಗಸೂಚಿ ಪರಿಷ್ಕರಣೆ...
ಬೆಂಗಳೂರು: ಮಾನವ ಸೇರಿ ಜೀವ ಸಂಕುಲಕ್ಕೆ ಪ್ರಾಣ ಹಾನಿ ಮಾಡುವ ಗಾಳಿಪಟಕ್ಕೆ ಬಳಸುವ ‘ಮಾಂಜಾ ದಾರ’ ವನ್ನು ಕರ್ನಾಟಕ ಸರ್ಕಾರ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಪ್ರಾಣಿಪ್ರಿಯರ ಸಲಹೆಗಳನ್ನು ಸ್ವೀಕರಿಸಿ, ಮಾನವರು, ಪಕ್ಷಿಗಳು ಮತ್ತು ಪರಿಸರಕ್ಕೆ...
ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ಕೊಬ್ಬಿನಾಂಶ ಸುದ್ದಿ ಚರ್ಚೆಯ ಹೊತ್ತಲ್ಲೇ ಕರ್ನಾಟಕ ಸರ್ಕಾರ ಹೊಸ ಆದೇಶ ಜಾರಿ ಮಾಡಿದೆ. ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲ ಸೇವೆಗೂ ನಂದಿನಿ ತುಪ್ಪ ಬಳಸಲು ಆದೇಶ...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಚಿಕ್ಕಮಗಳೂರು : ಕೇರಳದ ವಯನಾಡಿನಲ್ಲಿ ನೂರಾರು ಜನರ ಸಾವಿಗೆ ಕಾರಣವಾದ ಭೀಕರ ಪ್ರಾಕೃತಿಕ ದುರಂತ ಬಳಿಕ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು ಪಶ್ಚಿಮಘಟ್ಟದಲ್ಲಿನ ಅಕ್ರಮ ರೆಸಾರ್ಟ್, ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ ಅರಣ್ಯ ಇಲಾಖೆ ಮುಂದಾಗಿದ್ದು...
ಮಂಗಳೂರು: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರುಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ...
ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಲು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
2023-24ನೇ ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಯೋಜನೆಗಳು: ಗಂಗಾ ಕಲ್ಯಾಣ ನೀರಾವರಿಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ...