ಕಾರವಾರ : ನಾಡಿಗೆ ಆಪತ್ತು ತಂದ ಜಲ ಕಂಟಕದ ಬಗ್ಗೆ ಕೋಡಿಮಠ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನಾಡಿಗೆ ಕಾಡಲಿರುವ ಜಲಕಂಟಕದ ಬಗ್ಗೆ ಈ...
ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳ 11 ಇಂಜಿನೀಯರುಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾದಲ್ಲಿ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ನಿವೃತ್ತ...
ಕುಂದಾಪುರ ಜೂನ್ 07: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಹವಾಮಾನ ವೈಪರಿತ್ಯದಿಂದ ಉಂಟಾದ ದುರಂತದಲ್ಲಿ ಸಾವನಪ್ಪಿದ ಕರ್ನಾಟಕದ 9 ಮಂದಿಯಲ್ಲಿ ಕುಂದಾಪುರ ಮೂಲದ ಚಾರಣಿಗರೊಬ್ಬರು ಸೇರಿದ್ದಾರೆ. ಕುಂದಾಪುರ ತಾಲೂಕಿನ ಕುಂಭಾಶಿ ಮೂಲದ...
ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು...
ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ...
ಬೆಂಗಳೂರ: ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಒಟ್ಟು 14 ಕ್ಷೇತ್ರಗಳಿಗೆ ನಿನ್ನೆ ಚುನಾವಣೆ ನಡೆಯಿತು. ಪ್ರಜ್ಞಾವಂತ ನಾಗರೀಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರು. ಈ ಬಾರಿ ರಾಜ್ಯದಲ್ಲಿ ಒಟ್ಟು ಶೇ.69.23ರಷ್ಟು ಮತದಾನವಾಗಿದೆ. ಈ...
ಬೆಂಗಳೂರು : ರಾಜ್ಯದ 60 ಕಡೆ ಭ್ರಷ್ಟ 16 ಅಧಿಕಾರಿಗಳ ಮನೆ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ನಗ ನಗದು, ಆಸ್ತಿ ಪತ್ತೆಯಾಗಿದೆ. 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿಗಳು,...
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ150(ಎ)ರಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ಧಾರೆ. ಚಿತ್ರದುರ್ಗ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ...
ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ (57) ಅವರು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ: ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ (57) ಅವರು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ...
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕಿಗೆ ಕಾರು ಡಿಕ್ಕಿ ಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಎಸ್.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ. ದಾವಣಗೆರೆ: ಡಿವೈಡರ್ಗೆ ಡಿಕ್ಕಿ ಹೊಡೆದ...