ಬೆಂಗಳೂರು, ಎಪ್ರಿಲ್ 24: ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ...
ದಕ್ಷಿಣ ಅಮೆರಿಕಾ, ಜನವರಿ 15: ಭಾರತೀಯ ಕಾಲಮಾನ ಪ್ರಕಾರ ಜನವರಿ 15 ರಂದು ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ದಕ್ಷಿಣ ಅಮೆರಿಕಾದ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್...
ಉಡುಪಿ, ನವೆಂಬರ್ 22: ಕರಾವಳಿಯಲ್ಲಿ ಗಮನಿಸಿದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತಿರುವುದರಿಂದ ಶೀಘ್ರವಾಗಿ ಕರಾವಳಿಯಲ್ಲಿ ಎನ್ಐಎ ಘಟಕ ಸ್ಥಾಪಿಸುವಂತೆ ನಾನು ಕೂಡಾ ಶ್ರಮಿಸುತ್ತೇನೆ, ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎನ್ನವುದು...
ಬೆಂಗಳೂರು, ಸೆಪ್ಟೆಂಬರ್ 02: ಸಂಜೀವಿನಿ ಪರ್ವತವನ್ನೇ ಹೊತ್ತುತಂದ, ಲಂಕೆಗೆ ಸೇತುವೆ ಕಟ್ಟಲು ಶ್ರಮಿಸಿದ ಸಂಕಷ್ಟ ನಿವಾರಕ ಹನುಮನ ನಾಡು ಕರ್ನಾಟಕ ಎಂದು ಹೊಗಳುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹನುಮನ ಜನ್ಮಭೂಮಿ...
ಬೆಂಗಳೂರು, ಆಗಸ್ಟ್ 25: ವೈಯಕ್ತಿಕ ಕಾರಣಗಳಿಂದಾಗಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನಾನು ಸ್ವೀಕರಿಸುವುದಿಲ್ಲ ಎಂದು ಅಂಕಣಗಾರ, ಸೂಕ್ಷ್ಮ ಸಂವೇದನೆಯ ಲೇಖಕ, ಚಲನಶೀಲ ಸಂಶೋಧಕ ನರೇಂದ್ರ ರೈ ದೇರ್ಲ ಹೇಳಿದ್ದಾರೆ. ಈ ಸಂಬಂಧ...
ಬೆಂಗಳೂರು, ಎಪ್ರಿಲ್ 04: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರಲಿದ್ದು, ಸೋಮವಾರ ಹೊಸದಿಲ್ಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ. ಬೆಳಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯಲಿದ್ದು,...
ಬೆಂಗಳೂರು, ನವೆಂಬರ್ 14: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಶ್ರೀಕಿ...
ಬೆಂಗಳೂರು, ಮೇ 21 : ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಲಾಕ್ ಡೌನ್ ಅವಧಿಯನ್ನು ಎರಡು ವಾರ ( ಜೂನ್ 7 ರವರೆಗೆ) ಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ಜೂನ್ 7...