ಬೆಂಗಳೂರು, ಎಪ್ರಿಲ್ 26 : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಬೆಂಗಳೂರು, ಮಾರ್ಚ್ 02: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ‘ಸಿಡಿ’ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್...
ಬೆಂಗಳೂರು, ಜನವರಿ 05 : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ...
ಕರ್ನಾಟಕ ಕೇರಳ ಗಡಿ ಬಂದ್ ನಿಂದಾಗಿ ಸಂಪರ್ಕ ಕಳೆದುಕೊಂಡ ಗ್ರಾಮ ಪುತ್ತೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಗ್ರಾಮವೊಂದು ಕಳೆದ ಎರಡು ತಿಂಗಳಿನಿಂದ ತನ್ನ ಎಲ್ಲಾ ಸಂಪರ್ಕವನ್ನು ಕಳೆದುಕೊಂಡಿದೆ. ಕರ್ನಾಟಕ-ಕೇರಳ ಗಡಿಭಾಗದ ಈ ಗ್ರಾಮ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಉಡುಪಿ ಮೂಲದ ಆದಿತ್ಯರಾವ್ ಪೊಲೀಸರಿಗೆ ಶರಣು ಬೆಂಗಳೂರು ಜನವರಿ 22:ಇಡೀ ದೇಶವನ್ನೇ ಬೆಚ್ಚಿ ಬಿಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಶಂಕಿತ ಆರೋಪಿ ಇಂದು ಬೆಂಗಳೂರಿನಲ್ಲಿ...
ಬಿಜೆಪಿ ಸಂಸದರ ವಿರುದ್ದ ಹರಿಹಾಯ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಂಗಳೂರು ಅಕ್ಟೋಬರ್ 1: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಪ್ರಚಾರ ನಡೆಸಿ ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು...
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿಗೆ ಬಸವರಾಜ ಬೊಮ್ಮಾಯಿ ಮಂಗಳೂರು ಸೆಪ್ಟೆಂಬರ್ 16: ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ತಿಂಗಳುಗಳ ಬಳಿ ಸಿಎಂ ಯಡಿಯೂರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಉಡುಪಿಗೆ...
ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದರೂ ಕೇರಳ ಪ್ರವಾಸದಲ್ಲಿ ಗೃಹಸಚಿವ ಡಾ. ಜಿ ಪರಮೇಶ್ವರ ಮಂಗಳೂರು ನವೆಂಬರ್ 24: ರಾಜ್ಯವೇ ಬೆಚ್ಚಿ ಬಿಳಿಸುವಂತಹ ಘೋರ ದುರಂತ ಮಂಡ್ಯದಲ್ಲಿ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ...
ಮಂಡ್ಯ ದುರಂತಕ್ಕೆ ಕಾರಣವಾದ ಬಸ್ ನ ಮೂಲ ಮಂಗಳೂರು ಮಂಗಳೂರು ನವೆಂಬರ್ 24: 30ಕ್ಕೂ ಅಧಿಕ ಮಂದಿ ಸಾವಿಗೆ ಕಾರಣವಾದ ಬಸ್ ಮಂಗಳೂರು ಮೂಲದ್ದು ಎಂದು ತಿಳಿದು ಬಂದಿದೆ. ಇನ್ನೂ ಮಂಗಳೂರು ರೆಜಿಸ್ಟ್ರೇಶನ್ ನಂಬರ್ ನ್ನು...