ಬಂಟ್ವಾಳ: ಕಲ್ಲಡ್ಕ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆರ್ಎಸ್ಎಸ್ನ ಸರಸಂಘ ಚಾಲಕ್ ಡಾ.ಮೋಹನ್ಜಿ ಭಾಗವತ್ (mohan bhagwat) ಅವರು ಇಂದು ಮಂಗಳೂರಿಗೆ ಆಗಮಿಸಿದರು. ದಕ್ಷಿಣ ಕನ್ನಡ ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ...
ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿ ಸೆಂಬರ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ದಲ್ಲಿ ನಡೆಯಲಿರುವ ಹೊನಲು...
ಬಂಟ್ವಾಳ: ನಾಡಿನಾದ್ಯಾಂತ ಮನೆ ಮಾತಾಗಿರುವ ಸುಪ್ರಸಿದ್ದ ಬಂಟ್ವಾಳದ ಕಲ್ಲಡ್ಕ ಕೆ ಟಿ ಹೋಟೇಲಿಗೆ (kalladka KT )ಕಳ್ಳರು ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಧರಿಸಿ ಬಂದ್ರೂ ಕಳ್ಳನ ಮುಖ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯ ಸಾಮಾಜಿಕ...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಬಂಟ್ವಾಳ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕನಾಗಿದ್ದಾನೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ...
ಬಂಟ್ವಾಳ ಡಿಸೆಂಬರ್ 22: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು....
ಬಂಟ್ವಾಳ, ಡಿಸೆಂಬರ್ 10: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ...
ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ಸಂಜೆ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಂಟ್ವಾಳ: ಕಾರು ಡಿಕ್ಕಿ ಹೊಡೆದು...
ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ಬಂಟ್ವಾಳ : ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ...
ಪುತ್ತೂರು ಸೆಪ್ಟೆಂಬರ್ 06: ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದ್ದು, ಸನಾತನ ಧರ್ಮದ ಬಗ್ಗೆ ದೂಷಣೆ ಮಾಡಿದರೆ ಅಲ್ಪಸಂಖ್ಯಾತರ ಮತ ಸಿಗುತ್ತೆ, ಅಧಿಕಾರಿ ಸಿಗುತ್ತೆ ಅನ್ನೋ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದು ಪರಮೇಶ್ವರ...