ಮಂಗಳೂರು, ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಎರಡು...
ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಲಾಗಿದೆ. ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್ ಗಳಲ್ಲಿ ಬಂದ...
ಮಂಗಳೂರು ಅಗಸ್ಟ್ 28: ಎಂಎಲ್ಸಿ ಇವಾನ್ ಡಿಸೋಜಾ ಅವರ ನಿವಾಸದ ಮೇಲೆ ಇತ್ತೀಚೆಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳದ ಭರತ್ @ಯಕ್ಷಿತ್ (24) ಮತ್ತು ದಿನೇಶ್...
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ. ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ...
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಮಂಗಳೂರು: ಆಗಸ್ಟ್ 19 : ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಾಗಿ ಬಸ್ ಗೆ ಕಲ್ಲು ತೂರಾಟ ಮಾಡಿದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಹುಲ್ ಹಮೀತ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು....
ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ...
ನವದೆಹಲಿ: ಜನಪ್ರಿಯ ನಟಿ ಮತ್ತು ಗಾಯಕಿ ಅಕ್ಷರಾ ಸಿಂಗ್ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಅಭಿಮಾನಿಗಳೇ ನಟಿ ವಿರುದ್ಧ ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಭೋಜ್ಪುರಿಯ ಖ್ಯಾತ ನಟಿ ಅಕ್ಷರಾ...
ಕೈ ತೋರಿದರೂ ನಿಲ್ಲಿಸದ ಬಸ್ ಮೇಲೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ: ಕೈ ತೋರಿದರೂ ನಿಲ್ಲಿಸದ ಬಸ್ ಮೇಲೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕಲ್ಲು...