DAKSHINA KANNADA4 years ago
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ಮೌ ಲ್ಯದ ಚಿನ್ನ ವಶ
ಮಂಗಳೂರು, ಅಕ್ಟೋಬರ್ 28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌ ಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ...