DAKSHINA KANNADA8 months ago
ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಸಮಾಜಮುಖಿ ಕಾರ್ಯ, ಬೆಂಗ್ರೆ ಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ದತ್ತು ಸ್ವೀಕಾರ..!
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆ ಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು...