ಬೆಂಗಳೂರು: ರಾಜ್ಯದಲ್ಲೊಂದು ಪಾಪಿಗಳು ಹೀನಕೃತ್ಯವೆಸಗಿದ್ದಾರೆ. ಹಸುವೊಂದರ ಕೆಚ್ಚಲನ್ನೇ ಜಿಹಾದಿಗಳು ಕೊಯ್ದಿದ್ದಾರೆ. ಅವರ ವಿರುದ್ಧ ಕ್ರಮ ವಹಿಸದಿದ್ದರೇ ಕರಾಳ ಸಂಕ್ರಾಂತಿ ಆಚರಣೆ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ...
ಮಂಗಳೂರು: ಸಂವಿಧಾನದ ಬದಲಾವಣೆ ದೇಶಕ್ಕೆ ಅಪಾಯ. ಬಿಜೆಪಿಗರು ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ...
ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದೆ. ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ...
ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಹಫ್ತಾ ವಸೂಲಿ ಹೆಸರಲ್ಲಿ ಕಿರುಕುಳ...
ಮಂಗಳೂರು : ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ ಯಾಗಿದ್ದು ಸಚಿವ ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಗರ ಮೇಲೆ ಹರಿಹಾಯ್ದಿದ್ದಾರೆ. ಕೋವಿಡ್ ಹಗರಣದ ಕುರಿತು...
ಮಂಗಳೂರು: ಪಂಡಿತ್ ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್...
ಸುರತ್ಕಲ್ : ಪ್ಯಾಲೆಸ್ಟೈನ್ ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಶಾಸಕ ಡಾ. ಭರತ್ ಶೆಟ್ಟಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...
ಬೆಳ್ತಂಗಡಿ : ಇತ್ತೀಚೆಗೆ ಕಿಡಿಗೇಡಿಗಳ ವಿಕೃತಿ ಮಿತಿ ಮೀರಿದ್ದು ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದ್ದು , ಸುನ್ನತ್ ಮಾಡಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜಾ ಫೋಟೋ ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗಿದೆ. ಸುನ್ನತ್...
ಪುತ್ತೂರು : ವಕ್ಫ್ ಬೋರ್ಡ್ ನಿಂದ ರೈತರ ಜಮೀನಿಗೆ ನೋಟೀಸ್ ನೀಡಿದ್ದಕ್ಕೆ ರೈತ ವರ್ಗ ಕೆಂಡಾ ಮಂಡಲವಾಗಿದ್ದು ಇದೀಗ ರೈತ ಪರ ಹೋರಾಟಕ್ಕೆ ಬಿಜೆಪಿ ಸಾಥ್ ನೀಡಿದ್ದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ....