DAKSHINA KANNADA3 years ago
ಕಾಲೇಜಿಗೆ ಹಿಜಾಬ್ ಧರಿಸಿ ಬಂದಲ್ಲಿ ಸಸ್ಪೆಂಡ್: ಶಾಸಕ ಸಂಜೀವ ಮಠಂದೂರು ವಾರ್ನಿಂಗ್
ಪುತ್ತೂರು, ಜೂನ್ 07: ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು...