ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನ್ಯೂಸ್18 ದೇಶದಲ್ಲಿ ನಡೆಸಿದ ಸಮೀಕ್ಷೆ ಫಲಿತಾಂಶ ಹೊಬಿದ್ದಿದೆ . ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳಲ್ಲಿ NDA 25 ಕ್ಷೇತ್ರಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ 3 ಸ್ಥಾನಕ್ಕೆ ತೃಪ್ತಿ ಪಡಲಿದೆ. ಎನ್ಡಿಎ...
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ತಪ್ಪಿದೆ ಅವರ ಬದಲಿಗೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ...
ಮಂಗಳೂರು : ಮೂಡಬಿದಿರೆಯಲ್ಲಿ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸನ್ನು ಕಿಡಿಗೇಡಿಗಳು ಹಾನಿಗೊಳಿದ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ...
ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಮಂಗಳೂರು : ಒಂದು ಕಾಲದಲ್ಲಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದ ಮಾಜಿ ವಿಶ್ವ ಸುಂದರಿ, ನಮ್ಮ ಮಂಗಳೂರಿನ ಬಂಟ ಸಮುದಾಯದ ಹೆಮ್ಮೆಯ ಮಗಳು ಐಶ್ವರ್ಯ ರೈ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರಾಹುಲ್ ಗಾಂಧಿಯವರು ಬಾಲಿಶ...
ಬೆಂಗಳೂರು: ಅವಾಚ್ಯ ಶಬ್ದಗಳನ್ನು ಬಳಸಿ ತನ್ನ ವಿರುದ್ದ ಟೀಕೆ ಮಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸು ದಾಖಲಿಸಿದ್ದಾರೆ. ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದ...
ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ...
ಮಂಗಳೂರು : ಫೆ.17ರಂದು ನಗರದ ಅಡ್ಯಾರ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅಪಪ್ರಚಾರ ಮಾಡಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುರತ್ಕಲ್ ಬ್ಲಾಕ್...
ಮಂಗಳೂರು : ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ...
ಬೆಂಗಳೂರು : ಕರ್ನಾಟಕದ ಅಭಿವೃದ್ಧಿ ವೇಗವನ್ನು ತಡೆಯುವ ಹುನ್ನಾರದಿಂದ ರಾಜ್ಯದಿಂದ ಸಂಗ್ರಹವಾಗುವ ಸಂಪನ್ಮೂಲವನ್ನು ಉತ್ತರ ಭಾರತದ ಹಿಂದಿ ಭಾಷಿಗ ರಾಜ್ಯಗಳಿಗೆ ಹಂಚಿಕೆ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಬಿಜೆಪಿ ಅನಗತ್ಯ ವಿವಾದವನ್ನು...