ಮಂಗಳೂರು : ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ ಮತ್ತು ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗಿಲ್ಲ. ಸಿಎಂ ರಾಜೀನಾಮೆ ಕೇಳುವ ಮೊದಲು ಇವ್ರ ಸರ್ಕಾರದ ಸಮಯ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಆಲೋಚಿಸಲಿ.ನಿಮಗೆ ತಾಕತ್ತ ಇದ್ರೆ...
ಮಂಗಳೂರು : NSUI ನ ರಾಷ್ಟ್ರೀಯ ಸಂಯೋಜಕರನ್ನಾಗಿ “ಸವಾದ್ ಸುಳ್ಯ” (Savad Sullia) ಅವರನ್ನು NSUI ರಾಷ್ಟ್ರೀಯ ಅಧ್ಯಕ್ಷರಾದ “ವರುಣ್ ಚೌಧರಿ” ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು,...
ಹೊಸದಿಲ್ಲಿ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ರಾಮನಾಥ್ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನೂತನವಾಗಿ ನೇಮಕಗೊಂಡ...
ದಕ್ಷಿಣ ಕನ್ನಡದಲ್ಲೂ ಮೋದಿ ಹುಟ್ಟು ಹಬ್ಬ ಪ್ರಯುಕ್ತ ವಿವಿಧ ಕಾರ್ಯಕ್ರಮಗಣ್ನು ಬಿಜೆಪಿ ಆಯೋಜಿಸಿದೆ. ಕಡಬದಲ್ಲಿ ಬಿಜೆಪಿ ಮುಖಂಡರು,ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ಮಂಡ್ಯ : ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವಯೋಜಿತವಾಗಿದ್ದು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು SDPI ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ನಾಗಮಂಗಲ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಗಳು...
ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು...
ಮಂಗಳೂರು : ಕರ್ನಾಟಕ ಅಲ್ಪ ಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರು ಸದಾನಂದ ಗೌಡರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಸಲ್ಲಿಸಿದ್ದ ವಖಾಫ್ ಹಗರಣದ ವರದಿಯು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅವದಿಯಲ್ಲಿ ಉಭಯ ಸದನದಲ್ಲಿ ಮಂಡನೆಯಾಗಿ ಕಾನೂನು ಮಾನ್ಯತೆ...
ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ...
ಮಂಗಳೂರು : ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ. ‘ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ...