ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು, ಆತುರದ ಕ್ರಮಕೈಗೊಳ್ಳಬಾರದು” ಎಂದು ಆಗಸ್ಟ್ 19ರಂದು ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು...
ಉಡುಪಿ ಆಗಸ್ಟ್ 27 : ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ಸಿಗ, ಐದು ಬಾರಿ ಗ್ರಾಮ...
ಕೋಲಾರ : ಮುಂದಿನ ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕಂಟಕವಿದೆ. 2025 ರ ಅಗಸ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವುದು ಖಚಿತ ಸಂತೋಷ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇನ್ನೂ ಒಂದು ವರ್ಷ ಸಿದ್ದರಾಮಯ್ಯ...
ಬೆಂಗಳೂರು : ಸಿಬಿಐಗಿಂತ ಲೋಕಾಯುಕ್ತದಿಂದ ನನಗೆ ಹಿಂಸೆ ಹೆಚ್ಚಾಗಿದ್ದು ಈ ಲೋಕಾಯುಕ್ತಕಿಂತ ಸಿಬಿಐನವರೇ ಪರವಾಗಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಳಲು ತೋಡಿಕೊಂಡಿದ್ದಾರೆ. ನನ್ನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಅಂದಿನ ರಾಜ್ಯ ಸರ್ಕಾರ...
ಮಂಗಳೂರು : ಕೈಕಂಬ ಪೊಳಲಿ ಸಂಪರ್ಕದ ಅಡ್ಡೂರು ಪ್ರದೇಶ ಮಿನಿ ಪಾಕಿಸ್ತಾನವಾಗಿದ್ದು ಇಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳೆ ಹೆದರುತ್ತಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ...
ಮಂಗಳೂರು : ಬುಧವಾರ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಿವಾಸಕ್ಕೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಗುರುವಾರ ಸಂಜೆ ಭೇಟಿ ನೀಡಿ ಐವನ್ ಕುಟುಂಬದ...
ಕಾರ್ಕಳ : ಬಂಟ್ವಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ...
ಬಂಟ್ವಾಳ: ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿ.ವಾಸು ಪೂಜಾರಿ ಲೊರೆಟ್ಟೊ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ.ನ ಮೊನೀಶ್ ಆಲಿ ಆಯ್ಕೆಯಾಗಿದ್ದಾರೆ. ಒಟ್ಟು 27 ಸದಸ್ಯರ ಬಂಟ್ವಾಳ ಪುರಸಭೆಯಲ್ಲಿ...
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ. ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ...