ಬೆಂಗಳೂರು: ಕರ್ನಾಟಕದ ರಾಜಕರಣದಲ್ಲಿ ನಡೆಯುತ್ತಿರುವ ದಿನಕೊಂದು ಬೆಳವಣಿಗೆಗಳ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ ರಾಜಕೀಯ ಬೆಳವಣಿಗೆ ಗರಿಗೆದುರುತ್ತಿವೆ.ವಾಲ್ಮೀಕಿ ಹಗರಣಗಳಿಂದ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ನೇಮಕವಾಗುವ ಸಾಧ್ಯತೆಗಳು...
ಮಂಗಳೂರು : ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಯವರು ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...
ಉಡುಪಿ: ಜನರ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು...
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ...
ಮಂಗಳೂರು : ರಾಜ್ಯದಲ್ಲಿ ಡೆಂಗ್ಯೂ, ಝೀಕಾ ಪ್ರಕರಣ ಹೆಚ್ಚಾಗಿ ಜನ ಸಂಕಷ್ಟದಲ್ಲಿ ಒದ್ದಾಡುತ್ತಿದ್ರೆ ,ಸಿಎಂ ಡಿಸಿಎಂ ಅಧಿಕಾರದ ಜಗಳದಲ್ಲಿ ಮುಳುಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಅಧಿಕಾರ ಜಗಳದಲ್ಲಿ ಜನರ ಸುರಕ್ಷತೆಗೆ...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಮಂಗಳೂರು, ಜುಲೈ 01: ಅವೈಜ್ಞಾನಿಕವಾಗಿ ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮಿನಿ ವಿಧಾನಸೌಧದ ಬಳಿ ಸಾರ್ವಜನಿಕರಿಗೆ ಹಾಲು ರಹಿತ ಚಹಾ...
ಮಂಗಳೂರು : ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ...
ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಕೊಲೆ, ಸುಲಿಗೆ, ಭಯ ಇಲ್ಲದ ಕ್ರಿಮಿನಲ್ ಹಾಗೂ ಕಮ್ಯುನಲ್ ನಡುವಳಿಕೆ ಹೆಚ್ಚಾಗಿದ್ದು ಹತ್ಯೆ ಮತ್ತು ಆತ್ಮಹತ್ಯೆ ಯಲ್ಲಿ ನಂಬರ್ ವನ್ ಆಗಿದೆ ಎಂದು ಬಿಜೆಪಿ ಮುಖಂಡ...