DAKSHINA KANNADA2 years ago
ಭಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೇಸ್ ಗೆ ಮತ ಕೇಳಲು ಪ್ರವೇಶವಿಲ್ಲ: ಹಿಂದೂ ಸಂಘಟನೆಗಳ ಪೋಸ್ಟರ್ ಅಭಿಯಾನ
ಪುತ್ತೂರು, ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಮನೆ ಮನೆಯಲ್ಲಿ ಕಾಂಗ್ರೆಸ್ ವಿರುದ್ಧ ಹಿಂದೂ ಸಂಘಟನೆಗಳು ಪೋಸ್ಟರ್ ಅಭಿಯಾನ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್,ಭಜರಂಗದಳ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ...